ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ 10ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು. John / ಯೋಹಾನ 2 : 9 - 10
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John2v9 #12July2024 #promisewordforjuly
Published on 8 months ago
If you like Podbriefly.com, please consider donating to support the ongoing development.
Donate