Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 25.07.24

ನಿರೀಕ್ಷೆಯ ವಾಕ್ಯ - 25.07.24



ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು. ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು - ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು. John / ಯೋಹಾನ 6 : 66 - 69

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John6v66 #25July2024 #promisewordforjuly


Published on 11 months, 1 week ago






If you like Podbriefly.com, please consider donating to support the ongoing development.

Donate