ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು. ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ. Malachi / ಮಲಾಕಿಯ 3 : 16 - 18
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Malachi3v16 #5August2024 #promisewordforaugust
Published on 7 months, 1 week ago
If you like Podbriefly.com, please consider donating to support the ongoing development.
Donate