Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 07.08.24

ನಿರೀಕ್ಷೆಯ ವಾಕ್ಯ - 07.08.24



ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ. ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ. Joshua / ಯೆಹೋಶುವ 1 : 7 - 8

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v17 #6August2024 #promisewordforaugust


Published on 7 months, 1 week ago






If you like Podbriefly.com, please consider donating to support the ongoing development.

Donate