ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು. ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು. Matthew / ಮತ್ತಾಯ 12 : 36- 37
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v36 #31August2024 #promisewordforaugust
Published on 10 months ago
If you like Podbriefly.com, please consider donating to support the ongoing development.
Donate