Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 09.09.2024

ನಿರೀಕ್ಷೆಯ ವಾಕ್ಯ - 09.09.2024



ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. Philippians / ಫಿಲಿಪ್ಪಿಯವರಿಗೆ 2 : 14 -16

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Philippians2v14 #9September2024 #promisewordforseptember


Published on 9 months, 3 weeks ago






If you like Podbriefly.com, please consider donating to support the ongoing development.

Donate