ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. Proverbs / ಜ್ಞಾನೋಕ್ತಿಗಳು 31 : 2 7 - 29
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos#wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs31v27 #14September2024 #promisewordforseptember
Published on 6 months ago
If you like Podbriefly.com, please consider donating to support the ongoing development.
Donate