ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು. 2 Timothy / 2 ತಿಮೊಥೆಯನಿಗೆ 2 : 21
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Timothy2v21 #16September2024 #promisewordforseptember
Published on 6 months ago
If you like Podbriefly.com, please consider donating to support the ongoing development.
Donate