ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. Philippians / ಫಿಲಿಪ್ಪಿ 4 : 11 - 12
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v4 #21October2024 #promisewordforOctober
Published on 4 months, 3 weeks ago
If you like Podbriefly.com, please consider donating to support the ongoing development.
Donate