ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ; 23ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ. Jeremiah / ಯೆರೆಮೀಯ 7 : 22 - 23
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah7v22 #29October2024 #promisewordforOctober
Published on 4 months, 2 weeks ago
If you like Podbriefly.com, please consider donating to support the ongoing development.
Donate