Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 12.11.24

ನಿರೀಕ್ಷೆಯ ವಾಕ್ಯ - 12.11.24



ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವದಿರುತ್ತದೆ? ದೇವನಾದ ನೀನೇ ಚಿತ್ತಯಿಸಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡಿ; ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ನೀನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ. 1 Chronicles / 1 ಪೂರ್ವಕಾಲವೃತ್ತಾಂತ 17 : 21

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Chronicles17v21 #12November2024 #promisewordforNovember


Published on 4 months ago






If you like Podbriefly.com, please consider donating to support the ongoing development.

Donate