ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು. 19ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ. 1 Chronicles / 1 ಪೂರ್ವಕಾಲವೃತ್ತಾಂತ 29 : 18 - 19
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Chronicles29v18 #14November2024 #promisewordforNovember
Published on 4 months ago
If you like Podbriefly.com, please consider donating to support the ongoing development.
Donate