Episode Details
Back to Episodes
ನಿರೀಕ್ಷೆಯ ವಾಕ್ಯ - 25.11.24
Published 1 year, 2 months ago
Description
ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು; ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. 1 Samuel / 1 ಸಮುವೇಲನು 17 : 46 - 47
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel17v47 #25November2024 #promisewordforNovember