ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ. 27ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ. Colossians / ಕೊಲೊಸ್ಸೆ 1 : 26 - 27
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians1v26 #December2024 #promisewordforDecember
Published on 3 months, 1 week ago
If you like Podbriefly.com, please consider donating to support the ongoing development.
Donate