ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ. ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ. 1 Samuel / 1 ಸಮುವೇಲನು 2 : 6 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke19v10 #4December2024 #promisewordforDecember
Published on 3 months, 1 week ago
If you like Podbriefly.com, please consider donating to support the ongoing development.
Donate