Episode Details
Back to Episodes
ನಿರೀಕ್ಷೆಯ ವಾಕ್ಯ - 09.12.2024
Published 1 year, 2 months ago
Description
ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ! Isaiah / ಯೆಶಾಯ 41 : 28 - 29
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah41v28 #9December2024 #promisewordforDecember