ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು. 2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು. 3ಅವನು ಯೇಸು ಎಂಥವನೆಂದು ನೋಡಲಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನರ ಗುಂಪಿನ ನಿವಿುತ್ತ ನೋಡಲಾರದೆ ಹೋದನು. Luke / ಲೂಕ 19 : 1 - 3
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke19v1 #14December2024 #promisewordforDecember
Published on 3 months ago
If you like Podbriefly.com, please consider donating to support the ongoing development.
Donate