ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು - ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು. Luke / ಲೂಕ 1 : 34 - 35
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke19v1 #14December2024 #promisewordforDecember
Published on 3 months ago
If you like Podbriefly.com, please consider donating to support the ongoing development.
Donate