ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ. Pslam / ಕೀರ್ತನೆಗಳು 69 : 30 - 33
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Pslam69v30 #26December2024 #promisewordforDecember
Published on 2 months, 2 weeks ago
If you like Podbriefly.com, please consider donating to support the ongoing development.
Donate