Episode Details

Back to Episodes
ನಿರೀಕ್ಷೆಯ ವಾಕ್ಯ - 2 Chronicles / 2 ಪೂರ್ವಕಾಲವೃತ್ತಾಂತ 20 : 21 - 22

ನಿರೀಕ್ಷೆಯ ವಾಕ್ಯ - 2 Chronicles / 2 ಪೂರ್ವಕಾಲವೃತ್ತಾಂತ 20 : 21 - 22

Published 1 year, 1 month ago
Description

ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು. ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು; 2 Chronicles / 2 ಪೂರ್ವಕಾಲವೃತ್ತಾಂತ 20 : 21 - 22

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Chronicles20v21 #30December2024 #promisewordforDecember

Listen Now

Love PodBriefly?

If you like Podbriefly.com, please consider donating to support the ongoing development.

Support Us