ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! 12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು. Isaiah / ಯೆಶಾಯ 52 : 11 - 12
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans12v1 #5January2025 #promisewordfor2025
Published on 2 months, 1 week ago
If you like Podbriefly.com, please consider donating to support the ongoing development.
Donate