ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ. Daniel / ದಾನಿಯೇಲನು 3 : 28
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v28 #24January2025 #promisewordfortoday #todaysmotivation
Published on 1 month, 2 weeks ago
If you like Podbriefly.com, please consider donating to support the ongoing development.
Donate