ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ 14ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. 15ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. Luke / ಲೂಕ 7 : 13 - 15
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke7v13 #27January #promisewordfortoday #todaysmotivation
Published on 1 month, 2 weeks ago
If you like Podbriefly.com, please consider donating to support the ongoing development.
Donate