ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. 2 Kings / 2 ಅರಸುಗಳು 19 : 14 - 16
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings19v14 #3February #promisewordfortoday #todaysmotivation
Published on 1 month, 1 week ago
If you like Podbriefly.com, please consider donating to support the ongoing development.
Donate