ಇಷ್ಮಾಯೇಲನಿದ್ದಾನಲ್ಲಾ, ಅವನೇ ನಿನ್ನ ದಯೆಹೊಂದಿ ಬಾಳಲಿ ಎನ್ನಲು ದೇವರು - ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. Genesis / ಆದಿಕಾಂಡ 17 : 1 8 - 20
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis17v18 #6February #promisewordfortoday #todaysmotivation
Published on 1 month, 1 week ago
If you like Podbriefly.com, please consider donating to support the ongoing development.
Donate