Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 07.02.25

ನಿರೀಕ್ಷೆಯ ವಾಕ್ಯ - 07.02.25



ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು. 1 Samuel / 1 ಸಮುವೇಲನು 1 : 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel1v11 #7February #promisewordfortoday #todaysmotivation


Published on 1 month, 1 week ago






If you like Podbriefly.com, please consider donating to support the ongoing development.

Donate