Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 19.02.25

ನಿರೀಕ್ಷೆಯ ವಾಕ್ಯ - 19.02.25



ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು; ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; Daniel / ದಾನಿಯೇಲನು 9:21 - 23

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel9v21 #19February #promisewordfortoday #todaysmotivation


Published on 3 weeks, 2 days ago






If you like Podbriefly.com, please consider donating to support the ongoing development.

Donate