ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ - ಯಾರ ಅಪರಾಧಗಳು ಪರಿಹಾರವಾಗಿವೆಯೋ, ಯಾರ ಪಾಪಗಳು ಕ್ಷವಿುಸಲ್ಪಟ್ಟಿವೆಯೋ ಅವರೇ ಧನ್ಯರು. ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು. Romans / ರೋಮಾಪುರದವರಿಗೆ 4 : 6 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans4v6 #10March #promisewordfortoday #todaysmotivation
Published on 6 months, 1 week ago
If you like Podbriefly.com, please consider donating to support the ongoing development.
Donate