ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ. Romans / ರೋಮಾಪುರದವರಿಗೆ 5 : 6 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v6 #17March #promisewordfortoday #todaysmotivation
Published on 3 months, 2 weeks ago
If you like Podbriefly.com, please consider donating to support the ongoing development.
Donate