ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. Ephesians / ಎಫೆಸದವರಿಗೆ 2 : 12 - 13
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v12 #18March #promisewordfortoday #todaysmotivation
Published on 3 months, 2 weeks ago
If you like Podbriefly.com, please consider donating to support the ongoing development.
Donate