Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 19.03.2025

ನಿರೀಕ್ಷೆಯ ವಾಕ್ಯ - 19.03.2025



ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. Hebrews / ಇಬ್ರಿಯರಿಗೆ 2 : 17 - 18

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews2v17 #19March #promisewordfortoday #todaysmotivation


Published on 3 months, 2 weeks ago






If you like Podbriefly.com, please consider donating to support the ongoing development.

Donate