ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ. ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. 1 John / 1 ಯೋಹಾನನು 5 : 17 - 19
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1ಯೋಹಾನನು5v17 #21March #promisewordfortoday #todaysmotivation2dSee translation
Published on 3 months, 2 weeks ago
If you like Podbriefly.com, please consider donating to support the ongoing development.
Donate