Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 29.03.2025

ನಿರೀಕ್ಷೆಯ ವಾಕ್ಯ - 29.03.2025



ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ? ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ. Ezekiel / ಯೆಹೆಜ್ಕೇಲ 18 : 30 - 32

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ezekiel18v30 #29March #promisewordfortoday #todaysmotivation


Published on 3 months ago






If you like Podbriefly.com, please consider donating to support the ongoing development.

Donate