ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ. ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. Isaiah / ಯೆಶಾಯ 53 : 3 - 4
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9April #aprilpromiseword #promisewordfortoday #todaysmotivation #Isaiah53v3
Published on 2 months, 3 weeks ago
If you like Podbriefly.com, please consider donating to support the ongoing development.
Donate