ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ. John / ಯೋಹಾನ 8 : 44
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10April #aprilpromiseword #promisewordfortoday #todaysmotivation #Isaiah53v3
Published on 2 months, 3 weeks ago
If you like Podbriefly.com, please consider donating to support the ongoing development.
Donate