Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 14.04.2025

ನಿರೀಕ್ಷೆಯ ವಾಕ್ಯ - 14.04.2025



ತರುವಾಯ ಆತನು ಹೊರಟು ಪದ್ಧತಿಪ್ರಕಾರ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. ಆತನು ಕ್ಲುಪ್ತಸ್ಥಳಕ್ಕೆ ಬಂದಾಗ ಅವರಿಗೆ - ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ ಎಂದು ಹೇಳಿದನು. ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು. Luke / ಲೂಕ 22 : 39 - 42

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #14April #aprilpromiseword #promisewordfortoday #todaysmotivation #Luke22v39


Published on 2 months, 3 weeks ago






If you like Podbriefly.com, please consider donating to support the ongoing development.

Donate