ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು. ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ - ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು. ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು. Matthew / ಮತ್ತಾಯ 27 : 23 - 26
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #15April #aprilpromiseword #promisewordfortoday #todaysmotivation #Matthew27v23
Published on 2 months, 2 weeks ago
If you like Podbriefly.com, please consider donating to support the ongoing development.
Donate