Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 19.04.2025

ನಿರೀಕ್ಷೆಯ ವಾಕ್ಯ - 19.04.2025



ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ. ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ. Luke / ಲೂಕ 23 : 51 - 53

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #19April #aprilpromiseword #promisewordfortoday #todaysmotivation #Luke23v51


Published on 2 months, 2 weeks ago






If you like Podbriefly.com, please consider donating to support the ongoing development.

Donate