Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 04.05.2025

ನಿರೀಕ್ಷೆಯ ವಾಕ್ಯ - 04.05.2025



ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ - ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು. ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು. Matthew / ಮತ್ತಾಯ 12 : 16 - 21

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #4May #Maypromiseword #promisewordfortoday #todaysmotivation #Matthew12v16


Published on 1 month, 4 weeks ago






If you like Podbriefly.com, please consider donating to support the ongoing development.

Donate