ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ; ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸ ಪಡೋಣ. ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. Luke / ಲೂಕ 15 : 21 - 24
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #5May #Maypromiseword #promisewordfortoday #todaysmotivation #Luke15v21
Published on 1 month, 3 weeks ago
If you like Podbriefly.com, please consider donating to support the ongoing development.
Donate