ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ. John / ಯೋಹಾನ 14 : 23 - 24
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10May #Maypromiseword #promisewordfortoday #todaysmotivation #John14v23
Published on 1 month, 3 weeks ago
If you like Podbriefly.com, please consider donating to support the ongoing development.
Donate