Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 13.05.2025

ನಿರೀಕ್ಷೆಯ ವಾಕ್ಯ - 13.05.2025



ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. Matthew / ಮತ್ತಾಯ 14 : 19 - 20

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #13May #Maypromiseword #promisewordfortoday #todaysmotivation #Joel2v17


Published on 1 month, 2 weeks ago






If you like Podbriefly.com, please consider donating to support the ongoing development.

Donate