ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು. ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ. ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು. Isaiah / ಯೆಶಾಯ 50 : 7 - 9
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12thJune #Junepromiseword #promisewordfortoday #todaysmotivation #Isaiah50v7
Published on 2 weeks, 5 days ago
If you like Podbriefly.com, please consider donating to support the ongoing development.
Donate