Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 19.06.2025

ನಿರೀಕ್ಷೆಯ ವಾಕ್ಯ - 19.06.2025



ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು; ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವದು; ಅಂಥ ಗೋಳಾಟ ಈವರೆಗೆ ಎಂದೂ ಆಗಿಲ್ಲ, ಮುಂದೆಯೂ ಆಗುವದಿಲ್ಲ. Exodus / ವಿಮೋಚನಕಾಂಡ 11 : 4 - 6

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18thJune #Junepromiseword #promisewordfortoday #todaysmotivation #Exodus11v4


Published on 1 week, 6 days ago






If you like Podbriefly.com, please consider donating to support the ongoing development.

Donate