Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 20.06.2025

ನಿರೀಕ್ಷೆಯ ವಾಕ್ಯ - 20.06.2025



ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು - ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು. Numbers / ಅರಣ್ಯಕಾಂಡ 22 : 8 - 12

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #20thJune #Junepromiseword #promisewordfortoday #todaysmotivation #Numbers22v8


Published on 1 week, 5 days ago






If you like Podbriefly.com, please consider donating to support the ongoing development.

Donate