ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು. ಮತ್ತು ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು; ಆಗ ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋಗುವರು. Exodus / ವಿಮೋಚನಕಾಂಡ 14 : 15 - 16
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #24June #Junepromiseword #promisewordfortoday #todaysmotivation #Exodus14v15
Published on 6 days, 20 hours ago
If you like Podbriefly.com, please consider donating to support the ongoing development.
Donate