ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು. ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. Exodus / ವಿಮೋಚನಕಾಂಡ 14 : 5 - 6
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26June #Junepromiseword #promisewordfortoday #todaysmotivation #Exodus14v5
Published on 5 days, 21 hours ago
If you like Podbriefly.com, please consider donating to support the ongoing development.
Donate