ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು. ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು. ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. 23ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಷ್ಟೆ. Luke / ಲೂಕ 12 : 20 - 23
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3July #Julypromiseword #promisewordfortoday #todaysmotivation #Luke12v20
Published on 1 day, 1 hour ago
If you like Podbriefly.com, please consider donating to support the ongoing development.
Donate