ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು. ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು. Daniel / ದಾನಿಯೇಲನು 6 : 13 - 14
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9July #Julypromiseword #promisewordfortoday #todaysmotivation #Daniel6v13
Published on 2 months, 1 week ago
If you like Podbriefly.com, please consider donating to support the ongoing development.
Donate