Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 12.07.2025

ನಿರೀಕ್ಷೆಯ ವಾಕ್ಯ - 12.07.2025



ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ. ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು. 2 Kings / 2 ಅರಸುಗಳು 20 : 5 - 6

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12July #Julypromiseword #promisewordfortoday #todaysmotivation #2Kings20v5


Published on 2 months, 1 week ago






If you like Podbriefly.com, please consider donating to support the ongoing development.

Donate